Category: ದಕ್ಷಿಣ ಕನ್ನಡ
ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು ನದಿ ಪಾಲಾದ ದಾರುಣ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಲ್ಗುಣಿ ನದಿಯಲ್ಲಿ ಬುಧವಾರ (ಏ.1) ಮುಂಜಾನೆ ಸಂಭವಿಸಿದೆ. ಕುಂಜತ್ಬೈಲ್ […]
ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ ಬಿಗ್ ಅಲರ್ಟ್: ರೈಲು ಹೊರಡುವ 8 ಗಂಟೆ ಮುಂಚೆ ಟಿಕೆಟ್ ರದ್ದು ಮಾಡಿದರೆ ರೀಫಂಡ್ ಸಿಗಲ್ಲ. ತತ್ಕಾಲ್ ಟಿಕೆಟ್ ಬುಕಿಂಗ್ಗೆ […]
ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ವಿದ್ಯಾರ್ಥಿಗಳಾಗಿರುವ ಅಕ್ಕ-ತಂಗಿಯರು ಗಂಭೀರವಾಗಿ ಗಾಯಗೊಂಡ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ಮಂಗಳವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. […]
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ – vishwanews24
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ ಕೂಡಲೇ ನಿರ್ಮಿಸಬೇಕು ಮತ್ತು ಮಂಗಳೂರಿನಿಂದ ಹಜ್ ಯಾತ್ರೆ ಕೈಗೊಳ್ಳುವವರಿಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ […]
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಿ […]
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರತಿ ವರ್ಷ ಕೊಂಕಣಿ ಸಾಹಿತ್ಯ, ಕಲೆ, ಜಾನಪದ ಈ ಮೂರು ಕ್ಷೇತ್ರಗಳಲ್ಲಿ ಸಾಧನೆಗೈದ ಕೊಂಕಣಿ […]
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ಮಾಹಿತಿಯ ಪ್ರಕಾರ, ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಸಾರ್ಥಕ್ ಎಂಬಾತ ಅತ್ತಾವರದ […]
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್(46) ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದೆ. […]
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ರವಿವಾರ (ಮಾ.29) ನಡೆದಿದೆ. ಬೆಳ್ತಂಗಡಿಯ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ […]
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ – vishwanews24
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎ. 4ರ ವರೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಎ. […]









